ಡೀಸೆಲ್ ಅನ್ನು ಪೆಟ್ರೋಲ್ ಎಂಜಿನ್ ಕಾರಿಗೆ ಹಾಕಿದರೆ ಏನಾಗುತ್ತದೆ?

  • 4 years ago
ಪೆಟ್ರೋಲ್, ಡೀಸೆಲ್, ಸಿಎನ್‌ಜಿ, ಎಲ್‌ಪಿಜಿ ಹಾಗೂ ಎಲೆಕ್ಟ್ರಿಕ್ ವಾಹನಗಳು ಮಾರುಕಟ್ಟೆಯಲ್ಲಿವೆ. ಜನರು ಹೆಚ್ಚಾಗಿ ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ವಾಹನಗಳನ್ನು ಖರೀದಿಸುತ್ತಾರೆ. ಈ ಎರಡೂ ಎಂಜಿನ್‍‍ಗಳು ವಿಭಿನ್ನವಾದ ತಂತ್ರಜ್ಞಾನವನ್ನು ಬಳಸುತ್ತವೆ. ಪೆಟ್ರೋಲ್ ಎಂಜಿನ್ ಕಾರಿಗೆ ಡೀಸೆಲ್ ಹಾಕಿದರೆ ಏನಾಗುತ್ತದೆ ಎಂಬುದನ್ನು ಈ ವೀಡಿಯೊದಲ್ಲಿ ನೋಡೋಣ.