ಅರವಿಂದ ಕೇಜ್ರಿವಾಲ್ ಸಂಪುಟದಲ್ಲಿ ಹೊಸ ಮುಖಗಳಿಲ್ಲ! | Oneindia Kannada
  • 4 years ago
ವಿಧಾನಸಭೆ ಚುನಾವಣೆಯಲ್ಲಿ ಭಾರಿ ಬಹುಮತದಿಂದ ಗೆದ್ದು ಬೀಗುತ್ತಿರುವ ಅರವಿಂದ ಕೇಜ್ರಿವಾಲ್ ಅವರು ತಮ್ಮ ಹಳೆಯ ಸಂಪುಟವನ್ನೇ ಈ ಅವಧಿಗೂ ಮುಂದುವರೆಸಲಿದ್ದಾರೆ.

Delhi CM Arvind Kejriwal likley to retain his old cabinet which were worked good. Arvind Kejriwal will take on February 16 as CM of Delhi.
Recommended