ಮೋದಿ ಟ್ವೀಟ್ ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ ಏನು? | Oneindia Kannada

  • 4 years ago
ಸಾಮಾಜಿಕ ಜಾಲತಾಣದ ಅಗ್ರಗಣ್ಯ ರಾಜಕೀಯ ನಾಯಕ ಎನಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಇವುಗಳಿಂದ ದೂರವಾಗುವ ಮುನ್ಸೂಚನೆಯನ್ನು ನೀಡಿದ್ದಾರೆ. ಫೇಸ್‌ಬುಕ್, ಟ್ವಿಟ್ಟರ್, ಇನ್‌ಸ್ಟಾಗ್ರಾಂ ಹಾಗೂ ಯೂ ಟ್ಯೂಬ್ ಸಾಮಾಜಿಕ ಜಾಲತಾಣ ಖಾತೆಯಿಂದ ದೂರ ಸರಿಯುತ್ತಿರುವ ಅರ್ಥ ಬರುವಂತಹ ರೀತಿಯಲ್ಲಿ ಟ್ವೀಟ್‌ ಅನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ.

Prime Minister Narendra Modi gave a hint to giveup social media accounts like Facebook ,Twitter, Instagram ,YouTube.

Recommended