Nalpad in Trouble Again! Vyalikaval police have FIR filed against MLA N. A Harris son Nalapad
  • 4 years ago
ಯುಬಿ ಸಿಟಿ ಫರ್ಜಿ ಕೆಫೆಯಲ್ಲಿ ಹಲ್ಲೆ, ಗಲಾಟೆ, ಮೇಖ್ರಿ ಸರ್ಕಲ್ ಬಳಿ ಅಪಘಾತ ಪ್ರಕರಣದ ನಂತರ ಶಾಸಕ ಎನ್.ಎ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತೆ ಸುದ್ದಿಯಲ್ಲಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಕಿತ್ತಾಟ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ನಲಪಾಡ್ ವಿರುದ್ಧ ದೂರು ದಾಖಲಾಗಿ, ಎಫ್ಐಆರ್ ಹಾಕಿರುವ ಘಟನೆ ನಡೆದಿದೆ.

Bengaluru vyalikaval police have FIR filed against MLA N. A Harris son Md Nalapad for allegedly threating and beating a congress activist.
Recommended