ಸಾದಿಕ್ ಪಾಳ್ಯದಲ್ಲಿ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಮಾಡಿದ ವಿಡಿಯೋ

  • 4 years ago
ಹೆಗಡೆ ನಗರ ಸಮೀಪ ಬರುವ ಸಾರಾಯಿಪಾಳ್ಯದ ಸಾದಿಕ್ ನಗರದಲ್ಲಿ ನರ್ಸ್ ಹಾಗೂ ಆಶಾ ಕಾರ್ಯಕರ್ತೆಯರ ಮೇಲೆ ದಾಳಿ ನಡೆದಿರುವ ಬಗ್ಗೆ ಇಂದು ಬೆಳಕಿಗೆ ಬಂದಿದೆ.

The attack on nurse and Asha workers in the Sadiq city of Saraipaliya near Hegde city has come to light today.