ಪ್ರಚಾರಕ್ಕಾಗಿ 2000 ಜನರಿಗೆ ಊಟ ಹಾಕಿಸುತ್ತಿರುವುದಾಗಿ ಸುಳ್ಳು ಹೇಳುತ್ತಿದ್ದಾರೆ ರೇಣುಕಾಚಾರ್ಯ

  • 4 years ago
ಹೊನ್ನಾಳಿ ಶಾಸಕರಾದ ಎಂ.ಪಿ ರೇಣುಕಾಚಾರ್ಯ ಅವರು 3 ದಿನ ಬೆಂಗಳೂರು 2 ದಿನ ದಾವಣಗೆರೆಯಲ್ಲಿರುತ್ತಾರೆ ಆದರೆ ಇವರನ್ನು ಯಾವುದೇ ವೈದ್ಯಕೀಯ ಪರೀಕ್ಷೆ ಮಾಡದೇ ಸಂಚರಿಸಲು ಅನುಮತಿ ನೀಡಲಾಗಿದೆ ಇದರಿಂದಾಗಿ ಕ್ಷೇತ್ರದ ಜನರು ಭಯಗೊಂಡಿದ್ದಾರೆ ಎಂದು ಮಾಜಿ ಶಾಸಕ ಶಾಂತನಗೌಡ ಆರೋಪಿಸಿದ್ದಾರೆ.
The national lockdown has been continued and we still don't Know how it is going to end. Meanwhile Ex minister shantagowda says renukacharya is acting all this for false promotion

Recommended