ಕೊರೊನ ನಿಯಮಗಳನ್ನು ಮೀರದೆ ಇದರ ಉಪಯೋಗ ಪಡೆದುಕೊಳ್ಳಬೇಕು - R Ashok | Oneindia Kannada

  • 4 years ago
ಇಡೀ ಭಾರತ ದೇಶ ಈಗ ಭಂದಿಯಾಗಿದೆ . ಸರ್ಕಾರ ಮನೆಯಲ್ಲಿ ಇರಲು ಹೇಳಿದರೂ , ಜನಗಳಿಂದ ಅದು ಸಾಧ್ಯವಾಗುತ್ತಿಲ್ಲ . ಹೀಗಿರುವಾಗ ಕೊರೊನ ನಿಯಮಗಳನ್ನು ಮೀರದೆ ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಆರ್ ಅಶೋಕ್ ಹೇಳಿದರು. ಏನಿದು ಉಪಯೋಗ , ವಿಡಿಯೋ ನೋಡಿ
The national lockdown has been continued and we still don't Know how it is going to end. Meanwhile R Ashok says people must make use of this without breaking rules