ಹಾಸನದಲ್ಲಿ ಕೊರೊನಾ ಕೇಸ್ ಪತ್ತೆಯಾಗ್ತಿದ್ದಂತೆ ಮಲೆನಾಡಿಗರು ಮಾಡ್ತಿರೋ ಕೆಲಸ ನೋಡಿ | Hassan | Oneindia Kannada

  • 4 years ago
As the corona positive case appears in Hassan, they are blocking to ways to link Hassan to the upland region of malnad. Since the government has already relaxed its lockdown, the number of corona cases has gone up significantly. So, the Malnadigas volunteered to make a road bandh and make Corona an open district.
ಹಾಸನದಲ್ಲಿ ಕೊರೋನಾ ಪಾಸಿಟಿವ್ ಕೇಸ್ ಕಾಣಿಸಿಕೊಳ್ಳುತ್ತಿದ್ದಂತೆ ಕಾಫಿನಾಡಿನ ಮಲೆನಾಡು ಭಾಗದಲ್ಲಿ ಹಾಸನಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗಗಳನ್ನ ಮತ್ತೆ ಬಂದ್ ಮಾಡುತ್ತಿದ್ದಾರೆ. ಈಗಾಗಲೇ ಸರ್ಕಾರ ಕೂಡ ಲಾಕ್ ಡೌನ್ ಸಂಪೂರ್ಣ ಸಡಿಲಿಕೆ ಮಾಡಿರೋದ್ರಿಂದ ಹೊರಜಿಲ್ಲೆಗಳಿಗೆ ಹೋಗಿ ಬರ್ತಿರೋರ ಸಂಖ್ಯೆ ಕೂಡ ಗಣನಿಯವಾಗಿ ಹೆಚ್ಚಾಗಿದೆ. ಹಾಗಾಗಿ, ಮಲೆನಾಡಿಗರೇ ಸ್ವಯಂ ಪ್ರೇರಿತರಾಗಿ ರಸ್ತೆಗಳನ್ನ ಬಂದ್ ಮಾಡಿ ಕೊರೋನಾ ಮುಕ್ತ ಜಿಲ್ಲೆಯನ್ನಾಗಿಸಲು ಮುಂದಾಗಿದ್ದಾರೆ.

Recommended