ಇನ್ಮುಂದೆ ಎರಡು ಪಾಳಿಯಲ್ಲಿ ನಡೆಯಲಿವೆ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು | Schools will Have Shifts

  • 4 years ago
ಶೀಘ್ರದಲ್ಲೇ ಶೈಕ್ಷಣಿಕ ವರ್ಷ ಆರಂಭವಾಗಲಿದ್ದು, ಶಾಲೆ-ಕಾಲೇಜುಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಹೇಗೆ ತರಗತಿಗಳನ್ನ ನಡೆಸಬೇಕೆಂಬ ಬಗ್ಗೆಯೂ ಚರ್ಚೆಯಾಗ್ತಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಭೆ ನಡೆದಿದ್ದು, ಪಾಳಿ ಪದ್ಧತಿಯಲ್ಲಿ ಶಾಲಾ ತರಗತಿಗಳನ್ನು ನಡೆಸುವ ಬಗ್ಗೆ ಚರ್ಚೆಯಾಗಿದೆ. ತಜ್ಞರ ಶಿಫಾರಸ್ಸಿನ ಮೇರೆಗೆ ಅಧಿಕಾರಿಗಳು ಕೆಲ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ ಎನ್ನಲಾಗ್ತಿದೆ.

In the view of the neccessity to maintain social distance, the department of primary and secondary education to run schools in two shifts.

Recommended