ಭಾನುವಾರ ಎಣ್ಣೆ ಸಿಗುತ್ತಾ ಇಲ್ವಾ ಅನ್ನೋದೇ ಪ್ರಶ್ನೆ ! Liquor available on sunday

  • 4 years ago
ಲಾಕ್ ಡೌನ್ ಹಿನ್ನೆಲೆಯಲ್ಲಿ ಎಲ್ಲಾ ಭಾನುವಾರವೂ ಸಂಪೂರ್ಣ ಬಂದ್ ಮಾಡುವುದಾಗಿ ಘೋಷಣೆ ಮಾಡಲಾಗಿದೆ. ಆದರೆ ಭಾನುವಾರ ಮದ್ಯದಂಗಡಿಗಳನ್ನು ಮುಚ್ಚಬೇಕೇ ಬೇಡವೇ ಎನ್ನುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜತೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅಬಕಾರಿ ಸಚಿವ ಎಚ್.ನಾಗೇಶ್ ತಿಳಿಸಿದ್ದಾರೆ.
government has eased down on the lockdown to a huge extend . Buses are moving around and trains are on the go. Meanwhile people are worried if they sell alcohol even on sunday

Recommended