ಹೋಟೆಲ್ ಹಾಗು ರೆಸ್ಟೋರೆಂಟ್ ತೆರೆಯಲು ಅವಕಾಶ , ಆದರೆ !! | Hotel & Restaurants to Reopen | Oneindia Kannada

  • 4 years ago
ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ರಾಜ್ಯದಲ್ಲಿ ಹೋಟೆಲ್ ಗಳು, ರೆಸ್ಟೋರೆಂಟ್ ಗಳನ್ನು ತೆರೆಯಲು ಅವಕಾಶ ನೀಡಲಾಗುತ್ತಿದೆ. ಆದರೆ ನಿಗದಿ ಪಡಿಸಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು.

BS Yediyurappa has given permission to open hotels and restaurants all across the state but only if the management obeys to follow a long list of rules

Recommended