China reacts to Modi's surprise visit to galwan valley | Oneindia Kannada

  • 4 years ago
ಪ್ರಧಾನಿ ನರೇಂದ್ರ ಮೋದಿ ಲಡಾಖ್ ದಿಢೀರ್ ಭೇಟಿ ಕುರಿತು ಮಾತನಾಡಿರುವ ಚೀನಾ ವಿದೇಶಾಂಗ ಸಚಿವಾಲಯ ''ಭಾರತ ಮತ್ತು ಚೀನಾ ಮಿಲಿಟರಿ ಮತ್ತು ರಾಜತಾಂತ್ರಿಕ ಮಾರ್ಗಗಳ ಮೂಲಕ ಈಗಿರುವ ತಾಪಮಾನವನ್ನು ಕಡಿಮೆ ಮಾಡುವ ಬಗ್ಗೆ ಸಂವಹನ ಮತ್ತು ಮಾತುಕತೆ ನಡೆಸುತ್ತಿವೆ ಎಂದಿದ್ದಾರೆ


Today Prime minister narendra modi surprise visited to Ladak and given harsh message to china. after china reacted the Indian pm visit.