ಗೋವಾ ಹೋಗೋ ಪ್ಲಾನ್ ಇದ್ರೆ ಮೊದಲು ಕ್ಯಾನ್ಸಲ್ ಮಾಡಿ. |Oneindia kannada

  • 4 years ago
ನೀವು ಈ ವಾರಾಂತ್ಯದಲ್ಲಿ ಗೋವಾಕ್ಕೆ (Goa) ಹೋಗಿ ರಜಾದಿನಗಳನ್ನು ಆನಂದಿಸುವ ಬಗ್ಗೆ ಯೋಚಿಸುತ್ತಿದ್ದರೆ ಸ್ವಲ್ಪ ತಡೆಯಿರಿ. ಗೋವಾದಲ್ಲಿ ಹೆಚ್ಚುತ್ತಿರುವ ಕೊರೊನಾವೈರಸ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ತಕ್ಷಣದಿಂದ ಜಾರಿಗೆ ಬರುವಂತೆ ಲಾಕ್‌ಡೌನ್‌ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಜ್ಯದ ಎಲ್ಲ ಸ್ಥಳಗಳಲ್ಲಿ ಪೊಲೀಸ್ ಪಡೆ ಹೆಚ್ಚಿಸಲಾಗಿದೆ.

Threeday lockdown in Goa comes into effect, Janata curfew to continue till August 10

Recommended