ಸ್ವಯಂ ಪ್ರೇರಿತರಾಗಿ ಪೊಲೀಸರು ದೂರು ದಾಖಲು ಮಾಡಬೇಕಿತ್ತು | Oneindia Kannada

  • 4 years ago
ಘಟನೆಯ ಕುರಿತು ತನಿಖೆ ನಡೆಸಲು ಕಾಂಗ್ರೆಸ್ ಸಮಿತಿ ರಚನೆ ಮಾಡಿದ್ದೇವೆ. ಮಾಜಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ನೇತೃತ್ವದ ಸಮಿತಿಯಲ್ಲಿ ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ, ಕೆಜೆ ಜಾರ್ಜ್, ಕೃಷ್ಣಭೈರೇಗೌಡ, ಬಿ.ಕೆ. ಹರಿಪ್ರಸಾದ್, ನಸೀರ್ ಅಹ್ಮದ್ ಅವರನ್ನೊಳಗೊಂಡಿದೆ. ಸಮಗ್ರ ತನಿಖೆ ನಡೆಸಿ ವರದಿ ತಯಾರಿಸುತ್ತೇವೆ.
ಘಟನಾ ಸ್ಥಳಕ್ಕೆ ಭೇಟಿಯ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿಕೆ

We have formed a congressional committee to investigate the incident. Former Home Minister Dr. Former ministers Ramalingareddy, K.J. Includes Hariprasad, Nasir Ahmed. We will conduct a comprehensive investigation and prepare a report. Statement of KPCC President Dks after his visit to the venue

Recommended