Unlock 4.0 : ಚಿತ್ರಮಂದಿರ , ಮೆಟ್ರೋ , ಶಾಲಾ ಕಾಲೇಜು ಸೆಪ್ಟೆಂಬರ್‌ನಿಂದ ಪುನರಾರಂಭ ಸಾಧ್ಯತೆ | Oneindia Kannada

  • 4 years ago
ಭಾರತದಲ್ಲಿ ಕೊರೊನಾವೈರಸ್ ಸೋಂಕಿತರ ಪ್ರಕರಣಗಳ ಸಂಖ್ಯೆ ಒಂದು ದಿಕ್ಕಿನಲ್ಲಿ ಏರಿಕೆಯಾಗುತ್ತಿದೆ. ಇದರ ನಡುವೆ ದೇಶದಲ್ಲಿ ಅನ್ ಲಾಕ್ ಪ್ರಕ್ರಿಯೆ ಜಾರಿಗೊಳಿಸಲು ಕೇಂದ್ರ ಸರ್ಕಾರವು ಸಿದ್ಧತೆ ನಡೆಸಿದೆ.

School, Metro, Cinema Hall Likely To Reopen From September 1

Recommended