Namma Metro ಇಂದಿನಿಂದ ಪುನರಾರಂಭ, ಆದರೆ ಷರತ್ತುಗಳು ಅನ್ವಯ | Oneindia Kannada

  • 4 years ago
ಉದ್ಯಾನ ನಗರಿ ಬೆಂಗಳೂರಿನಲ್ಲಿ 5 ತಿಂಗಳ ಬಳಿಕ ನಮ್ಮ ಮೆಟ್ರೋ ರೈಲಿನ ಸಂಚಾರ ಆರಂಭವಾಗಿದೆ. ಅನ್ ಲಾಕ್ 4.0 ಮಾರ್ಗಸೂಚಿಯಲ್ಲಿ ಮೆಟ್ರೋ ರೈಲು ಸಂಚಾರಕ್ಕೆ ಅವಕಾಶ ನೀಡಲಾಗಿದೆ.  
#BMRCL #Metro #Reopened #Bengaluru
Namma Metro rail services resume in Bengaluru city after a gap of 5 months. First passenger train leaves from Baiyappanahalli at 8 am.

Recommended