ಭಾರತ-ಚೀನಾ ಪೂರ್ವ ಭಾಗದ ಲಡಾಖ್ ಗಡಿಯಲ್ಲಿ ಪರಿಸ್ಥಿತಿ ಕ್ಷಣಕ್ಷಣಕ್ಕೂ ಉದ್ವಿಗ್ನಗೊಳುತ್ತಿದೆ. ಉಭಯ ರಾಷ್ಟ್ರಗಳ ನಡುವಿನ ಸಂಬಂಧ ಬೂದಿ ಮುಚ್ಚಿದ ಕೆಂಡದಂತೆ ಆಗಿದ್ದು, ಇದರ ನಡುವೆ ಮುಂಬರುವ ಚಳಿಗಾಲವನ್ನು ಎದುರಿಸಲು ಭಾರತೀಯ ಸೇನೆ ಅಣಿಯಾಗುತ್ತಿದೆ. #IndiaChina #Ladakh #LAC Indian Army Prepares For Cold, Long Haul In Ladakh After Faced With Prospect Of 'Siachen' LAC.