Gandhi Jayanthiಗೆ ಮುಖ್ಯಮಂತ್ರಿ ಯಡಿಯೂರಪ್ಪ ನಮನ ಸಲ್ಲಿಸಿದರು

  • 4 years ago
ರಾಷ್ಟ್ರಪಿತ ಮಹಾತ್ಮಾ ಗಾಂಧೀ ಹಾಗೂ ಭಾರತದ ಮಾಜಿ ಪ್ರಧಾನಿ ಲಾಲಾ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಮತ್ತು ಶಾಸ್ತ್ರಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.

CM BS Yediyurappa paid his respect to Mahatma Gandhi and Lal bahadur shastri on their birth anniversary

Recommended