ಅಕ್ಟೋಬರ್ 15ರ ನಂತರ ಚಿತ್ರಮಂದಿರ ತೆರೆಯಲು ಅನುಮತಿ ನೀಡಿದ್ದರೂ, ಸ್ಟಾರ್ ನಟರ ಚಿತ್ರಗಳು ರಿಲೀಸ್ ಆಗುವುದು ಅನುಮಾನ ಎಂದು ಹೇಳಲಾಗುತ್ತಿದೆ. ಈಗಾಗಲೇ ಹಾಡುಗಳ ಮೂಲಕ ಬಹಳ ಹೈಪ್ ಕ್ರಿಯೇಟ್ ಮಾಡಿರುವ ರಾಬರ್ಟ್ ಅಕ್ಟೋಬರ್ 9ಕ್ಕೆ ಹೊಸ ಪೋಸ್ಟರ್ ಬಿಡುಗಡೆ ಮಾಡಲಿದೆ. #Roberrt #Darshan #DBoss New Poster of Much awaited Roberrt movie on Director Tharun Sudhir Birthday (October 9th).