ಮ್ಯಾಗ್ನೈಟ್ ಎಸ್‌ಯುವಿ ಫಸ್ಟ್ ಡ್ರೈವ್ ರಿವ್ಯೂ

  • 4 years ago
ಜಪಾನಿನ ಕಾರು ತಯಾರಕ ಕಂಪನಿಯಾದ ನಿಸ್ಸಾನ್ ತನ್ನ ಮ್ಯಾಗ್ನೈಟ್ ಎಸ್‌ಯುವಿಯನ್ನು ಅಕ್ಟೋಬರ್ 21ರಂದು ಜಾಗತಿಕವಾಗಿ ಅನಾವರಣಗೊಳಿಸಿತ್ತು. ಈ ತಿಂಗಳ ಕೊನೆಯ ಭಾಗದಲ್ಲಿ ಈ ಎಸ್‌ಯುವಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ.

ಹೊಸ ಮ್ಯಾಗ್ನೈಟ್ ಎಸ್‌ಯುವಿಯನ್ನು ಸಬ್ 4 ಮೀಟರ್ ಕಾಂಪ್ಯಾಕ್ಟ್-ಎಸ್‌ಯುವಿ ಸೆಗ್ ಮೆಂಟಿನಲ್ಲಿ ಬಿಡುಗಡೆಗೊಳಿಸಲಾಗುವುದು. ನಾವು ಇತ್ತೀಚಿಗೆ ಈ ಹೊಸ ಎಸ್‌ಯುವಿಯನ್ನು ನಗರದಲ್ಲಿ ಹಾಗೂ ಹೆದ್ದಾರಿಯಲ್ಲಿ ಚಾಲನೆ ಮಾಡಿದೆವು. ಈ ಚಾಲನೆಯ ಬಗೆಗಿನ ಸಂಪೂರ್ಣ ವಿವರಗಳನ್ನು ಈ ವೀಡಿಯೊದಲ್ಲಿ ನೋಡೋಣ.