ಜಗ್ಗೇಶ್ ವಿರುದ್ಧ ತಿರುಗಿಬಿದ್ದ ಅಭಿಮಾನಿಗಳು | Jaggesh 40 Years | Filmibeat Kannada
  • 3 years ago
ಪ್ಯಾನ್ ಇಂಡಿಯಾ ಸಿನಿಮಾ ನಮ್ಮನ್ನು ಉದ್ದಾರ ಮಾಡಲ್ಲ, ಯಾರನ್ನೋ ಮೆಚ್ಚಿಸೋಕೆ ಪ್ಯಾನ್ ಇಂಡಿಯಾ ಮಾಡ್ತಿದ್ದಾರೆ' ಎಂದು ಹೇಳಿ ಕೆಲವರ ವಿರೋಧ ಎದುರಿಸಿದ ನಟ ಜಗ್ಗೇಶ್ ಈಗ ಡಬ್ಬಿಂಗ್ ಪರ ಹೋರಾಟಗಾರರ ವಿರುದ್ಧ ಕೆಟ್ಟದಾಗಿ ಮಾತನಾಡಿ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
#Jaggesh #CineJourney #40Years
Actor Jaggesh talked bad about dubbing protesters in tv interview. so, Netizens outraged against senior actor.
Recommended