ಎತ್ತರದ ಶಿಖರ Mt Everest , ಪುನಃ ಅಳತೆ ಮಾಡ್ಬೇಕಂತೆ | Oneindia Kannada

  • 4 years ago
ನೇಪಾಳ ಸರ್ಕಾರ ವಿಶ್ವದ ಅತಿ ಎತ್ತರದ ಶಿಖರದ ಎತ್ತರವನ್ನು ಅಳೆಯುವ ಯೋಜನೆ ಕೈಗೆತ್ತಿಕೊಂಡಿತ್ತು, ಪರ್ವತದ ಎತ್ತರವನ್ನು ಪುನಃ ಅಳೆಯಲು ನೇಪಾಳಿ ಅಧಿಕಾರಿಗಳು ಮತ್ತು ತಜ್ಞರನ್ನು ನಿಯೋಜಿಸಿದ್ದಾರೆ
#MtEverest
Nepal government is planning to scale the world's highest peak, while the Nepal government is coordinating with China on its domestic efforts