ಭಾರತದ ಅತ್ಯಂತ ಕಿರಿಯ ವಿಕೆಟ್ ಕೀಪರ್ ಇಂದು ನಿವೃತ್ತಿ | Parthiv Patel | Oneindia Kannada

  • 3 years ago
ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಪಾರ್ಥಿವ್ ಪಟೇಲ್ ಎಲ್ಲಾ ಮಾದರಿಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಣೆ ಮಾಡಿದ್ದಾರೆ. ಇದರೊಂದಿಗೆ 35 ವರ್ಷದ ಪಾರ್ಥಿವ್ ಪಟೇಲ್ ಅವರ 18 ವರ್ಷದ ಕ್ರಿಕೆಟ್ ವೃತ್ತಿ ಜೀವನ ಅಂತ್ಯಗೊಂಡಿದೆ.
#ParthivPatel
Parthiv Patel today gave retirement to all forms of cricket. He had the record of youngest
Wicket keeping batsman

Recommended