Arjun Sarjaಗೆ ಇನ್ನೂ ಮರೆಯಾಗಿಲ್ಲ ಆ ನೋವು | Filmibeat Kannada
  • 3 years ago
ಚಿರಂಜೀವಿ ಸರ್ಜಾ ಅವರನ್ನು ಕಳೆದುಕೊಂಡು ದುಃಖದಲ್ಲಿದ್ದ ಕುಟುಂಬಕ್ಕೆ ಪುಟ್ಟ ಮಗುವಿನ ಆಗಮನದಿಂದ ಕೊಂಚ ರಿಲೀಫ್ ಸಿಕ್ಕಿದೆ. ಆದರೂ ಇದೀಗ ಮಾವ ಅರ್ಜುನ್ ಸರ್ಜಾ ಮಾತ್ರ ತಮ್ಮ ಅಳಿಯ ಚಿರುವನ್ನು ನೆನಪು ಮಾಡಿಕೊಂಡು ಭಾವುಕರಾಗಿದ್ದಾರೆ.
#ArjunSarja #JuniorChiru
Actor Arjun Sarja remember his son-in-law Chiranjeevi Sarja
Recommended