ಬಹುಮತ ಸಿಕ್ಕಿತೆಂದು BJP , Nagesh ಅವರ ವಿಚಾರದಲ್ಲಿ ಮೋಸ ಮಾಡುತ್ತಿದೆಯೇ

  • 3 years ago
ತಮ್ಮನ್ನು ಸಚಿವ ಸಂಪುಟದಿಂದ ಕೈಬಿಡಲಾಗುತ್ತಿದೆ ಎಂಬುದರ ಕುರಿತು ಅಬಕಾರಿ ಸಚಿವ ಎಚ್. ನಾಗೇಶ್ ಅವರು ಬೆಂಗಳೂರಿನಲ್ಲಿ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಷ್ಟ ಕಾಲದಲ್ಲಿ ಬಿಜೆಪಿ ಸರ್ಕಾರದ ಕೈಹಿಡಿದ್ದೇನೆ. ಈಗ ಸರ್ಕಾರಕ್ಕೆ ಬಹುಮತ ಸಿಕ್ಕಿದೆ ಎಂದು ನನ್ನನ್ನು ಸಂಪುಟದಿಂದ ಕೈಬಿಡುವುದು ತಪ್ಪು ಎಂದಿದ್ದಾರೆ.

Excise Minister H Nagesh said that Now it is wrong that dropping me from the cabinet as the BJP government has got a majority. Minister Nagesh speaking to the media responded in Bengaluru.