Signal app ಅನ್ನು ನಿಮ್ಮ ವಿಂಡೋಸ್ ಕಂಪ್ಯೂಟರ್ ನಲ್ಲಿ ಬಳಸುವುದು ಹೇಗೆ

  • 3 years ago
ಲ್ಯಾಪ್‌ಟಾಪ್ ಅಥವಾ ಪಿಸಿಯಲ್ಲಿ ಸಿಗ್ನಲ್ ಅನ್ನು ಬಳಸಲು ನೀವು ಮೊದಲು ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬೇಕಾಗುತ್ತದೆ, ಅದನ್ನು ಇನ್‌ಸ್ಟಾಲ್‌ ಮಾಡಿದ ನಂತರ ಬಳಸಬಹುದಾಗಿದೆ. ಹಾಗಾದ್ರೆ ಸಿಗ್ನಲ್‌ ಅಪ್ಲಿಕೇಶನ್‌ ಅನ್ನು ಲ್ಯಾಪ್‌ಟಾಪ್‌ನಲ್ಲಿ ಬಳಸುವುದು ಹೇಗೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ


This video will help you use the Signal app on your PC or windows desktop