Jayasree ಮತ್ತು ತಾಯಿಯನ್ನು ಮಳೆಯಲ್ಲಿ ಮನೆಯಿಂದ ಹೊರಗೆ ದಬ್ಬಿದ್ದ ಮಾವ | Oneindia Kannada

  • 3 years ago
ಜಯಶ್ರೀ ತಮ್ಮದೇ ಕುಟುಂಬದೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದರು. ಆಸ್ತಿ ವಿವಾದ ಒಂದರಿಂದ ಬಹುವಾಗಿ ಮಾನಸಿಕವಾಗಿ ನೊಂದಿದ್ದ ಜಯಶ್ರೀ, ಪೊಲೀಸ್ ಠಾಣೆ ಮೆಟ್ಟಿಲನ್ನು ಸಹ ಏರಿದ್ದರು.

Jayasree Ramaiah had diffrences with her family members. She once gave complaint against her relative

Recommended