ಕೈಲ್ ಮೇಯರ್ಸ್ ಅವರ ಆತ ನೋಡಿ ಇಡೀ ಕ್ರಿಕೆಟ್ ಪ್ರಪಂಚ ದಿಗ್ಬ್ರಮೆ | Oneindia Kannada

  • 3 years ago
ಬಾಂಗ್ಲಾದೇಶ ಹಾಗೂ ವೆಸ್ಟ್ ಇಮಡೀಸ್ ನಡುವಿನ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡಿಸ್ ಭರ್ಜರಿ ಗೆಲುವನ್ನು ಸಾಧಿಸಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಬಾಂಗ್ಲಾದೇಶದ ಭರ್ಜರಿ ಆಟದ ಹೊರತಾಗಿಯೂ ವೆಸ್ಟ್ ಇಂಡೀಸ್ ಗೆಲುವನ್ನು ತನ್ನದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇದರಲ್ಲಿ ಚೊಚ್ಚಲ ಪಂದ್ಯವನ್ನಾಡಿದ ಕೈಲ್ ಮೇಯರ್ಸ್ ದಾಖಲೆಯ ದ್ವಿಶತಕ ಸಿಡಿಸಿ ಗೆಲುವಿಗೆ ಕಾರಣರಾದರು.
#KyleMayers
While everyone is busy with Ind vs Eng test West Indies have managed to get a historic win against Bangladesh