ಟಿವಿಎಸ್ ಅಪಾಚೆ ಆರ್‍‍ಟಿಆರ್ 200 4ವಿ ಬಿಎಸ್ 6 ರಿವ್ಯೂ | ವಿವರಣೆ ಹಾಗೂ ಇನ್ನಿತರ ವಿವರಗಳು

  • 3 years ago
ಟಿವಿಎಸ್ ಮೋಟಾರ್ ಕಂಪನಿಯು ತನ್ನ ಅಪಾಚೆ ಆರ್‍‍ಟಿಆರ್ ಸರಣಿಯಲ್ಲಿ ಹಲವಾರು ಜನಪ್ರಿಯ ಸ್ಟ್ರೀಟ್-ನೇಕೆಡ್ ಮಾದರಿಗಳನ್ನು ಹೊಂದಿದೆ. 2021ರ ಟಿವಿಎಸ್ ಅಪಾಚೆ ಆರ್‍‍ಟಿಆರ್ 200 4ವಿ ಮಾದರಿಯು ಹಲವಾರು ಹೊಸ ಫೀಚರ್‍‍ಗಳನ್ನು ಪಡೆದುಕೊಂಡಿದೆ.

ಟಿವಿಎಸ್ ಅಪಾಚೆ ಆರ್‍‍ಟಿಆರ್ ಸರಣಿಯಲ್ಲಿರುವ ಆರ್‍‍ಟಿಆರ್ 200 4ವಿ ಬೈಕನ್ನು 2020ರಲ್ಲಿ ನವೀಕರಿಸಲಾಗಿದೆ. ಈ ಸಂದರ್ಭದಲ್ಲಿ ವಿನ್ಯಾಸದಲ್ಲಿ ಬದಲಾವಣೆಗಳನ್ನು ಮಾಡಿ ಹೊಸ ಫೀಚರ್ ಗಳನ್ನು ನೀಡಲಾಗಿದೆ. ಆದರೂ 2021ರ ಟಿವಿಎಸ್ ಅಪಾಚೆ ಆರ್‍‍ಟಿಆರ್ 200 4ವಿ ಬೈಕಿನ ವಿನ್ಯಾಸದಲ್ಲಿ ಯಾವುದೇ ಪ್ರಮುಖ ಬದಲಾವಣೆಗಳಾಗಿಲ್ಲ. ಈ ಬೈಕಿನಲ್ಲಿರುವ ಹೊಸ ಫೀಚರ್ ಗಳು ಬೈಕಿನ ಸ್ಪೋರ್ಟಿ ಲುಕ್ ಅನ್ನು ಮತ್ತಷ್ಟು ಹೆಚ್ಚಿಸುತ್ತವೆ.

ಟಿವಿಎಸ್ ಅಪಾಚೆ ಆರ್‍‍ಟಿಆರ್ 200 4ವಿ ಬಿಎಸ್ 6 ರಿವ್ಯೂ ಬಗೆಗಿನ ಮತ್ತಷ್ಟು ವಿವರಗಳಿಗಾಗಿ ಈ ವೀಡಿಯೊ ನೋಡಿ.