ಕನ್ನಡಿಗ ರಾಹುಲ್ ದ್ರಾವಿಡ್ ಶ್ಲಾಘಿಸಿದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ | Oneindia Kannada

  • 3 years ago
ಟೀಮ್ ಇಂಡಿಯಾದ ಮಾಜಿ ನಾಯಕ, ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಭಾರತ ಕ್ರಿಕೆಟ್ ತಂಡದ ಈಗಿನ ಬೆಂಜ್‌ನ ಪ್ರಾಬಲ್ಯದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಬಲಿಷ್ಠ ಯುವ ತಂಡ ಕಟ್ಟಲು ನೆರವಾದ ಕನ್ನಡಿಗ, ಭಾರತದ ಮಾಜಿ ನಾಯಕ ರಾಹುಲ್ ದ್ರಾವಿಡ್ ಕೊಡುಗೆಯನ್ನು ಗಂಗೂಲಿ ಈ ವೇಳೆ ಶ್ಲಾಘಿಸಿದ್ದಾರೆ.

Indian cricket is now at such a height that 2 proper playing 11 teams can be made with the current squad