Skip to playerSkip to main contentSkip to footer
  • 3/11/2021
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 760 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 331 ಸೋಂಕಿತರು ಗುಣಮುಖರಾಗಿದ್ದು, ಆರು ಜನರು ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದಾರೆ

In the last 24 hours, 760 people have been diagnosed with coronavirus. In one day, 331 people were healed and six people died of the pestilence

Category

🗞
News

Recommended