Rohit Sharma ಇಂದಿನ ಪಂದ್ಯದಲ್ಲಿ ಇಷ್ಟು ರನ್ ಗಳಿಸಿದರೆ ಮಹತ್ವದ ಸಾಧನೆ ಮಾಡಲಿದ್ದಾರೆ | Oneindia Kannada

  • 3 years ago
ಭಾರತ ಹಾಗೂ ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯ ಮೊದಲ ಎರಡು ಪಂದ್ಯಗಳಿಂದ ಹೊರಗುಳಿದಿದ್ದ ರೋಹಿತ್ ಶರ್ಮಾ ಮೂರನೇ ಪಂದ್ಯದಲ್ಲಿ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದರು. ಆದರೆ ರೋಹಿತ್ ಶರ್ಮಾ ಬ್ಯಾಟ್‌ನಿಂದ ನಿರೀಕ್ಷಿತ ಪ್ರದರ್ಶನ ಬಂದಿರಲಿಲ್ಲ. ಆದರೆ ಮುಂದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಬ್ಯಾಟಿಂಗ್ ಮಾಡುವಲ್ಲಿ ಯಶಸ್ವಿಯಾದರೆ ಮೈಲಿಗಲ್ಲೊಂದನ್ನು ದಾಟುವ ಅವಕಾಶವಿದೆ.

India lost against England in the third game of t20 . England outperformed India in all departments of the third match. But how strong will India comeback in the 4th game

Recommended