ಮತ್ತೆ ಸೋಷಿಯಲ್‌ಮೀಡಿಯಾ ಖಾತೆಗಳನ್ನು ನಿಷ್ಕ್ರಿಯಗೊಳಿಸಿದ ನಟಿ ರಮ್ಯಾ | Filmibeat Kannada

  • 3 years ago
ಈಗ ಮತ್ತೆ ಸಾಮಾಜಿಕ ಜಾಲತಾಣ ಖಾತೆಗಳನ್ನು ನಿಷ್ಕ್ರಿಯಗೊಳಿಸಿದ್ದಾರೆ ನಟಿ ರಮ್ಯಾ. ಹೌದು, ಅವರ ಟ್ವಿಟ್ಟರ್, ಇನ್‌ಸ್ಟಾಗ್ರಾಂ ಖಾತೆಗಳನ್ನು ನಟಿ ರಮ್ಯಾ ನಿಷ್ಕ್ರಿಯಗೊಳಿಸಿದ್ದಾರೆ. ಇದು ಅಭಿಮಾನಿಗಳಿಗೆ ಆಶ್ಚರ್ಯ ತರಿಸಿದೆ.

Actor-Politician Ramya has hit the disable button once again on her Instagram and Twitter profiles.

Recommended