ಕುಮಾರಣ್ಣನ ಬಗ್ಗೆ ಕಿಂಡಲ್ ಮಾಡಿದ ಸದಾನಂದ ಗೌಡ | Oneindia Kannada

  • 3 years ago
ದೇಶದೆಲ್ಲೆಡೆ ಲಭ್ಯವಿರುವ ಪೋಷಕಾಂಶಯುಕ್ತ ರಸಗೊಬ್ಬರಗಳ ಹಳೆ ದಾಸ್ತಾನನ್ನು ಹಳೆ ದರದಲ್ಲಿಯೇ ಮಾರಾಟ ಮಾಡಲು ರಸಗೊಬ್ಬರ ಉತ್ಪಾದಕರು ಸಮ್ಮತಿಸಿದ್ದಾರೆ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಅವರು ಹೇಳಿದ್ದಾರೆ.

Fertilizer Subsidy: Union minister DV Sadananda Gowda lashes out at HD Kumaraswamy for tweeting wrong statistics.

Recommended