ಇಂದಿನ ಪಂದ್ಯದಲ್ಲಿ ಧೋನಿ ಏನ್ಮಾಡ್ಬೇಕು ಅನ್ನೋದನ್ನ ತಿಳಿಸಿದ ಗಂಭೀರ್ | Oneindia Kannada

  • 3 years ago
ಭಾರತ ಕ್ರಿಕೆಟ್ ತಂಡದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಅಗ್ರ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿಯಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಮುಂದೆ ನಿಂತು ಧೋನಿ ತಂಡವನ್ನು ಮುನ್ನಡೆಸಬೇಕು ಎಂಬ ಮಾತನ್ನು ಗೌತಮ್ ಗಂಭೀರ್ ಹೇಳಿದ್ದಾರೆ

Gambhir suggests new batting position for CSK Captain MS Dhoni

Recommended