ಪೂರನ್ ನಂಬಿಕೊಂಡ ಪಂಜಾಬ್ ತಂಡದ ಕಥೆ ಗೋವಿಂದ | Oneindia Kannada

  • 3 years ago
ನಿಕೋಲಸ್ ಪೂರನ್ ಟಿ20 ಕ್ರಿಕೆಟ್‌ನಲ್ಲಿ ಅತ್ಯಂತ ಪ್ರತಿಭಾವಂತ ಆಟಗಾರ ಎನಿಸಿಕೊಂಡಿದ್ದಾರೆ. ಈ ಹಿಂದೆ ಅದಕ್ಕೆ ಪೂರಕವಾದ ಪ್ರದರ್ಶನವನ್ನು ಕೂಡ ಪೂರನ್ ನೀಡಿದ್ದಾರೆ. ಸಾಕಷ್ಟು ಲೀಗ್ ಟೂರ್ನಿಗಳಲ್ಲಿ ಆಡುವ ಪೂರನ್ ಅನೇಕ ದಾಖಲೆಗಳನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ. ಆದರೆ ಈ ಬಾರಿಯ ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪರವಾಗಿ ಆಡುತ್ತಿರುವ ಪೂರನ್ ಸತತವಾಗಿ ಕಳಪೆ ಪ್ರದರ್ಶನವನ್ನು ನೀಡಿ ಅತಿ ಕೆಟ್ಟ ದಾಖಲೆಯನ್ನು ಬರೆದುಕೊಂಡಿದ್ದಾರೆ.

Punjab Kings batsman Nicholas Pooran get out for third duck in 4 games in IPL 2021

Recommended