ಈ ಸರ್ಕಾರ ಬುದ್ಧಿ ಕಲಿಯೋದಿಲ್ಲ ಎಂದ ಕುಮಾರಣ್ಣ | Oneindia Kannada

  • 3 years ago
ಕೊರೊನಾ ವೈರಸ್‌ ಹೊಡೆತಕ್ಕೆ ರಾಷ್ಟ್ರವೇ ತತ್ತರಿಸಿದೆ. ಜನ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಇಂಥ ಸೂತಕದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಎಲ್ಲ ಪತ್ರಿಕೆಗಳ ಮುಖಪುಟದಲ್ಲಿ ಪ್ರಧಾನಿ ನಗುಮೊಗದ ಜಾಹೀರಾತೊಂದನ್ನು ನೀಡಿದೆ. ಈ ಮೂಲಕ ಜನರ ನೋವನ್ನು ಗೇಲಿ ಮಾಡಿದೆ.

Kumaraswamy is angry about the news paper publication/ advertisement by the Karnataka government

Recommended