RCB ಗೆ ಸಾವಲಿನ ಮೊತ್ತ ನೀಡಿದ RR | Oneindia Kannada

  • 3 years ago
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 178 ರನ್​ಗಳ ಟಾರ್ಗೆಟ್ ನೀಡಿದೆ.
Rajasthan Royals managed to post 177/9 during their IPL 2021 contest against Royal Challengers Bangalore at the Wankhede Stadium