ವ್ಯರ್ಥವಾಯ್ತು ವಿಲಿಯಮ್ಸನ್ ಏಕಾಂಗಿ ಹೋರಾಟ Oneindia Kannada

  • 3 years ago
ಇಂಡಿಯನ್ ಪ್ರೀಮಿಯರ್ ಲೀಗ್​ನ 20ನೇ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ವಿರುದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೂಪರ್ ಓವರ್​ನಲ್ಲಿ ಗೆದ್ದು ಬೀಗಿದೆ. ಡೆಲ್ಲಿ ನೀಡಿದ 160 ರನ್​ಗಳ ಟಾರ್ಗೆಟ್​ನ್ನು ಬೆನ್ನತ್ತಿದ ಸನ್​ರೈಸರ್ಸ್​ 159 ರನ್​ಗಳಿಸುವ ಮೂಲಕ ಪಂದ್ಯವು ಸೂಪರ್​ ಓವರ್​ನತ್ತ ಸಾಗಿತು. ಸೂಪರ್​ ಓವರ್​ನಲ್ಲಿ ಸನ್​ರೈಸರ್ಸ್​ ನೀಡಿದ 8 ರನ್​ಗಳ ಟಾರ್ಗೆಟ್​ನ್ನು ಬೆನ್ನತ್ತುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್​ ಗೆಲುವು ದಾಖಲಿಸಿತು.
Delhi capitals won against Sunrisers Hyderabad in super over

Recommended