CSK vs SRH ಗೆಲ್ಲೋದು ಯಾರು? | Oneindia Kannada

  • 3 years ago
ಐಪಿಎಲ್ ಇತಿಹಾಸದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಒಟ್ಟು 15 ಬಾರಿ ಮುಖಾಮುಖಿಯಾಗಿದೆ. ಇದರಲ್ಲಿ 11 ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ಮೇಲುಗೈ ಸಾಧಿಸಿದ್ದರೆ ಹೈದರಾಬಾದ್ ಗೆದ್ದಿರುವುದು ಕೇವಲ 4 ಪಂದ್ಯಗಳನ್ನು ಮಾತ್ರ.

In the 23rd match of IPL 2021, Chennai Super Kings will take on Sunrisers Hyderabad at the Arun Jaitley Stadium in Delhi