ದೇಶದ ಜನರಿಗೆ ಸಿಹಿ ಸುದ್ದಿ ಕೊಟ್ಟ ಬೆಂಗಳೂರು | Oneindia Kannada

  • 3 years ago
ಕೊರೊನಾವೈರಸ್ ಲಸಿಕೆ ಕೊರತೆ ನಡುವೆ ಬೆಂಗಳೂರಿನ ಇಂಡಿಯನ್ ಇನ್ಸ್ ಟಿಟ್ಯೂಟ್ ಆಫ್ ಸೈನ್ಸ್ ಕೇಂದ್ರದಲ್ಲಿ ಉತ್ಪಾದಿಸಲಾಗುತ್ತಿರುವ ಕೊವಿಡ್-19 ಲಸಿಕೆಯು ಹೊಸ ಭರವಸೆಯನ್ನು ಮೂಡಿಸಿದೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.

Covid-19 Vaccine Being Developed By IISc Better Than Others: Health Minister Dr. K Sudhakar.

Recommended