ಬೆಂಗಳೂರು ಕೊರೊನ ಸೊಂಕಿತೆಯ ಆಸ್ಪತ್ರೆ ಬಿಲ್ ಕಟ್ಟಲು 2 ಲಕ್ಷ ಕೊಟ್ಟ Yuzvendra Chahal | Oneindia Kannada

  • 3 years ago
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ಯುಜುವೇಂದ್ರ ಚಹಾಲ್‌ಗೆ ಬೆಂಗಳೂರು ಮತ್ತು ಕರ್ನಾಟಕ ಎಂದರೆ ಅಪಾರವಾದ ಪ್ರೀತಿ ಮತ್ತು ಗೌರವ. ಈ ಹಿಂದೆ ಸಾಕಷ್ಟು ಬಾರಿ ಯುಜುವೇಂದ್ರ ಚಹಾಲ್ ಸಾಮಾಜಿಕ ಜಾಲತಾಣದಲ್ಲಿ ಕನ್ನಡ ಮತ್ತು ಕನ್ನಡಿಗರ ಕುರಿತು ಕನ್ನಡದಲ್ಲಿಯೇ ಬರೆದುಕೊಳ್ಳುವುದರ ಮೂಲಕ ತಮ್ಮ ಅಭಿಮಾನ ಮತ್ತು ಪ್ರೀತಿಯನ್ನು ವ್ಯಕ್ತಪಡಿಸಿದ್ದನ್ನು ನೀವೆಲ್ಲಾ ನೋಡಿರುತ್ತೀರಿ. ಇದೀಗ ಮತ್ತೆ ಬೆಂಗಳೂರಿನ ಕೊರೊನಾ ಸೋಂಕಿತೆ ಚಿಕಿತ್ಸೆಗೆ ಯುಜುವೇಂದ್ರ ಚಹಾಲ್ ಆರ್ಥಿಕ ಸಹಾಯ ಮಾಡುವುದರ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ.

Royal Challengers Bengaluru player Yuzvendra Chahal donates 2 lakh to a COVID patient in Bangalore

Recommended