IPL ಮುಖ್ಯ ಅಲ್ಲ ಅನ್ನೋದನ್ನ ಹೇಳಿಕೊಟ್ಟಿದ್ದು Rahul Dravid | Oneindia Kannada

  • 3 years ago
ನಾನು 2016ರ ಅಂಡರ್-19 ವಿಶ್ವಕಪ್ ಟೂರ್ನಿಯ ಲೀಗ್ ಹಂತದಲ್ಲಿ 3 ಪಂದ್ಯಗಳನ್ನಾಡಿ 9 ವಿಕೆಟ್‍ಗಳನ್ನು ಪಡೆದಿದ್ದೆ. ಆ ಟೂರ್ನಿಯಲ್ಲಿ ನಮೀಬಿಯಾ ತಂಡದ ವಿರುದ್ಧ ನಾವು ಕ್ವಾರ್ಟರ್ ಫೈನಲ್ ಆಡಿದ್ದೆವು, ಅದೇ ದಿನ ಐಪಿಎಲ್ ಹರಾಜು ಕೂಡ ಇತ್ತು. ಪಂದ್ಯ ಮುಗಿದ ಬಳಿಕ ಐಪಿಎಲ್ ಹರಾಜಿನಲ್ಲಿ ನನ್ನನ್ನು ಯಾರೂ ಕೂಡ ಖರೀದಿಸಿಲ್ಲ ಎಂಬ ವಿಷಯ ನನಗೆ ತಿಳಿಯಿತು, ಆ ಕ್ಷಣವೇ ನಾನು ಕುಸಿದು ನೋವಿಗೊಳಗಾಗಿದ್ದೆ' ಎಂದು ಅವೇಶ್ ಖಾನ್ ಹೇಳಿಕೊಂಡರು.

Delhi capitals bowler Avesh Khan Reveals how Rahul Dravid’s Advice Helped Him

Recommended