Sumalatha ಮಂಡ್ಯ ಜನರಿಗೆ ಕೋಪ ಬರಿಸಿದ್ದೇಕೆ? | Oneindia Kannada

  • 3 years ago
Sumalatha completed her 2 years anniversary after getting elected but the people are not happy

ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಪ್ರಚಂಡ ಗೆಲುವು ಸಾಧಿಸಿದ ಸುಮಲತಾ ಅಂಬರೀಷ್​, ಸಂಸದೆಯಾಗಿ ಮೇ 23ಕ್ಕೆ ಎರಡು ವರ್ಷ ಪೂರೈಸಿದೆ. ಈ ಹಿನ್ನೆಲೆಯಲ್ಲಿ ಸುಮಲತಾ ಅವರು ಗೆಲುವಿನ ಕ್ಷಣವನ್ನು ನೆನೆದು ಫೇಸ್​ಬುಕ್​ ಪೇಜ್​ನಲ್ಲಿ ಮಾಡಿರುವ ಪೋಸ್ಟ್​ಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

Recommended