Ind vs NZ ಭಾರತಕ್ಕಿಂತ ನ್ಯೂಜಿಲೆಂಡ್‌ಗೆ ಗೆಲ್ಲುವ ಅವಕಾಶ ಹೆಚ್ಚು | Oneindia Kannada

  • 3 years ago
ಫೈನಲ್‌ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ಮಧ್ಯೆ ನಡೆಯಲಿದೆ. ಆದರೆ ಫೈನಲ್‌ನಲ್ಲಿ ಭಾರತಕ್ಕಿಂತ ನ್ಯೂಜಿಲೆಂಡ್‌ ಗೆಲ್ಲುವ ಸಾಧ್ಯತೆ ಹೆಚ್ಚು ಎಂದು ಆಸ್ಟ್ರೇಲಿಯಾ ವೇಗಿ ಪ್ಯಾಟ್ ಕಮಿನ್ಸ್ ಹೇಳಿದ್ದಾರೆ.

Pat Cummins says NZ might be the favourite during WTC finals