ನಮ್ಮಂತ ಚಿಕ್ಕ ಆರ್ಟಿಸ್ಟ್ ಗಳನ್ನ ಯಾಕೆ ಟಾರ್ಗೆಟ್ ಮಾಡ್ತೀರಾ? | Chandu Gowda | Filmibeat Kannada
  • 3 years ago
ಕನ್ನಡ ಕಿರುತೆರೆಯ ಖ್ಯಾತ ನಟ ಚಂದು ಗೌಡ ಮತ್ತು ಆಶಿಕಾ ಸದ್ಯ ತೆಲುಗು ಕಿರುತೆರೆಯಲ್ಲಿ ಬ್ಯುಸಿಯಾಗಿದ್ದಾರೆ. ತೆಲುಗಿನ 'ತ್ರಿನಯನಿ' ಧಾರಾವಾಹಿಯಲ್ಲಿ ನಟಿಸುತ್ತಿದ್ದು, ತೆಲುಗು ಕಿರುತೆರೆಯಲ್ಲಿ ಪ್ರಸಿದ್ಧಿಗಳಿಸಿದ್ದಾರೆ. ಈ ಧಾರಾವಾಹಿ ಸಂಬಂಧ ತೆಲುಗು ಯೂಟ್ಯೂಬ್ ಚಾನಲ್ ಗೆ ನೀಡಿದ ಸಂದರ್ಶನದಲ್ಲಿ ಚಂದು ಗೌಡ ಮತ್ತು ಆಶಿಕಾ ಮಾತು ಈಗ ವಿವಾದಕ್ಕೆ ಕಾರಣವಾಗಿದೆ. ಬಳಿಕ ತಪ್ಪಾಯಿತು ಎಂದು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.

Actor Chandu B gowda And Ashika Padukone clarification about Kannada-Telugu controversy.
Recommended