ಮಾಜಿ ಸಚಿವ ಮುಮ್ತಾಜ್ ಅಲಿಖಾನ್ ಇನ್ನಿಲ್ಲ | Mumtaz Ali Khan | Oneindia Kannada

  • 3 years ago
ವಿಧಾನ ಪರಿಷತ್‌ನ ಮಾಜಿ ಸದಸ್ಯ, ಮಾಜಿ ಸಚಿವ ಪ್ರೊ. ಮುಮ್ತಾಜ್ ಅಲಿ ಖಾನ್ ವಿಧಿವಶರಾಗಿದ್ದಾರೆ. 2008ರಲ್ಲಿ ಬಿ. ಎಸ್. ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದ ಅವರು ಬಳಿಕ ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷವನ್ನು ಸೇರಿದ್ದರು