ಮೊನ್ನೆ ಮೊನ್ನೆ ನ್ಯೂಜಿಲೆಂಡ್ ವಿರುದ್ಧ ಮಿಂಚಿದ ರಾಬಿನ್ಸನ್ ಕ್ರಿಕೆಟ್ ಭವಿಷ್ಯ ಅಂತ್ಯ | oneindia kannada

  • 3 years ago
England pacer Ollie Robinson suspended from form international cricket

ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಆಲಿ ರಾಬಿನ್ಸನ್‌ನ್ನು ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ಅಮಾನತು ಮಾಡಿರುವುದಾಗಿ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಆದೇಶ ಹೊರಡಿಸಿದೆ. 8 ವರ್ಷಗಳ ಹಿಂದೆ ಇದೇ ರಾಬಿನ್ಸನ್ ಜನಾಂಗೀಯ ನಿಂದನೆ ಹಾಗೂ ಮಹಿಳೆಯರ ಕುರಿತು ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದರು.

Recommended