RCB ಕ್ಯಾಂಪ್ ನಲ್ಲಿ ಕೊಹ್ಲಿಗೆ ಬೌಲ್ ಮಾಡಿದ್ದು ಕೊನೆಗೂ ಉಪಯೋಗ ಅಯ್ತು | oneindia kannada

  • 3 years ago
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದ್ದು ಆಲ್‌ರೌಂಡರ್ ಕೈಲ್ ಜೇಮಿಸನ್. ಒಂದ್ಯದಲ್ಲಿ ಒಟ್ಟು 7 ವಿಕೆಟ್ ಪಡೆಯುವ ಮೂಲಕ ಭಾರತ ತಂಡದ ಹಿನ್ನಡೆಗೆ ಕಾರಣರಾದರು. ಅದರಲ್ಲೂ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿಕೆಟ್‌ಅನ್ನು ಎರಡು ಇನ್ನಿಂಗ್ಸ್‌ನಲ್ಲಿಯೂ ಜೇಮಿಸನ್‌ಗೆ ಪಡೆಯುವ ಮೂಲಕ ಮಿಂಚಿದರು

It was great to pick Virat Kohli's wicket twice in the world test Championship final : Kyle Jamieson

Recommended