IPL ಗೆ ಮತ್ತೆರಡು ಹೊಸ ತಂಡ | Oneindia Kannada

  • 3 years ago
2022ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆವೃತ್ತಿಯ ವೇಳೆ ಎರಡು ಹೆಚ್ಚುವರಿ ತಂಡಗಳನ್ನು ಸೇರ್ಪಡೆಗೊಳಿಸಲು ಯೋಚಿಸಿರುವುದಾಗಿ ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಈ ಹಿಂದೆ ತಿಳಿಸಿತ್ತು. ಆದರೆ ಈ ಬಗ್ಗೆ ಇನ್ನೂ ಸ್ವಲ್ಪ ಕಾದು ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಬಿಸಿಸಿಐ ಹೇಳಿದೆ.

Arun Dhumal declares We will wait for sometime before deciding to add 2 more franchises to IPL 2022

Recommended